ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಅಭಿನಯದ “ಲವ್ ಬರ್ಡ್ಸ್” ಚಿತ್ರದ ಟೀಸರ್ ಗೆ ಮೆಚ್ಚುಗೆಯ ಮಹಾಪೂರ.
ಟೀಸರ್ ಬಿಡುಗಡೆ ಮಾಡಿ ಶುಭಕೋರಿದ ವಿಜಯ ರಾಘವೇಂದ್ರ ಹಾಗೂ ಅಜಯ್ ರಾವ್. ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ...