ಪ್ರಜ್ವಲ್ ದೇವರಾಜ್ ಅಭಿನಯದ “ಮಾಫಿಯಾ” ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ “ಮಮ್ಮಿ” ಲೋಹಿತ್.
ನವೆಂಬರ್ ಒಂದರಿಂದ ಚಿತ್ರೀಕರಣ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ 35 ನೇ “ಮಾಫಿಯಾ”. ಈ ಚಿತ್ರವನ್ನು ” ಮಮ್ಮಿ” ಚಿತ್ರದ ಖ್ಯಾತಿಯ ಲೋಹಿತ್ ನಿರ್ದೇಶಿಸುತ್ತಿದ್ದಾರೆ. ನವಂಬರ್ 1 ರಿಂದ ಚಿತ್ರೀಕರಣ ಆರಂಭವಾಗಲಿದೆ....