ಚಿತ್ರೀಕರಣ ಮುಗಿಸಿದ ‘ಮಹಾಕವಿ’
ಬೆಳಗಾವಿಯ ಶ್ರೀ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸುತ್ತಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’ ಕನ್ನಡ ಸಿನಿಮಾದ ಚಿತ್ರೀಕರಣವು ಮುಕ್ತಾಯಗೊಂಡಿದೆ. ಈಗ ಚಿತ್ರೀಕರಣೋತ್ತರ ಕೆಲಸಗಳು ನಡೆಯುತ್ತಿವೆ.‘ಮಹಾಕವಿ’ಯು ಬರಗೂರರ ನಿರ್ದೇಶನದ ಇಪ್ಪತ್ತೈದನೇ ಚಿತ್ರ...
