ವಕೀಲರ ವೃತ್ತಿ ಬದುಕಿಗೆ ಗೌರವ ಸಲ್ಲಿಸುವ “ನ್ಯಾಯ-ಅನ್ಯಾಯ” ಸಂಗೀತ ಆಲ್ಬಮ್ ಬಿಡುಗಡೆ
ಹೆಸರಾಂತ ವಕೀಲರಾದ ಶ್ರೀ ನಾರಾಯಣಸ್ವಾಮಿ. ಜಿ ಅವರ ವಿಶಿಷ್ಟ ಪರಿಕಲ್ಪನೆ ಹಾಡಿನ ಹಿಂದಿದೆ ಮಾನಸ ಹೊಳ್ಳ ಸಂಗೀತದ ಕೈಚಳಕ, ಜೀವನ್ ಹಳ್ಳಿಕಾರ್ ಅದ್ಭುತ ನಿರ್ದೇಶನ ಬೆಂಗಳೂರು: ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ನ್ಯಾಯಾಂಗ ವ್ಯವಸ್ಥೆಯ ಪಾತ್ರ...
