ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ
ಲಕ್ಷ್ಮಿ ನರಸಿಂಹ ಸ್ವಾಮಿ ಆಶೀರ್ವಾದದಿಂದ ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು ಮುಹೂರ್ತದ ಸಂಭ್ರಮದಲ್ಲಿ ಮನೋರಂಜನ್ ಹೊಸ ಸಿನಿಮಾ…ಮನು ಐದನೇ ಚಿತ್ರಕ್ಕೆ ಸಾರಥಿ ಯಾರು? ಸದ್ದಿಲ್ಲದೆ ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ಕಥೆಯೊಂದಿಗೆ...