ಪವಿತ್ರಾ ಲೋಕೇಶ್-ನರೇಶ್ ಪ್ರೇಮ್ ಕಹಾನಿ ಶುರುವಾಗಿದ್ದೇಗೆ…? ’ಮತ್ತೆ ಮದುವೆ’ ಟ್ರೇಲರ್ ರಿಲೀಸ್.
ಟಾಲಿವುಡ್ ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ ನಟಿಸಿರುವ ಮತ್ತೆ ಮದುವೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ತಮ್ಮ ರಿಯಲ್ ಲೈಫ್ ಘಟನೆಯನ್ನು ಈ ಜೋಡಿ ಸಿನಿಮಾ ಮಾಡಿರುವುದು ಟ್ರೇಲರ್ ನಲ್ಲಿ ಗೊತ್ತಾಗುತ್ತಿದೆ. ಈ...