ಅನಿಲ್ ಶೆಟ್ಟಿ ನಟನೆಯ ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್
ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಮೇಘನಾ ಗಾಂವ್ಕರ್ ಮತ್ತೊಮ್ಮೆ ವಿಭಿನ್ನ ಹಾಗೂ ಸವಾಲಿನ ಪಾತ್ರದ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಖ್ಯಾತ ನಿರ್ದೇಶಕ ‘ಸಿಂಪಲ್’ ಸುನಿ ಆ್ಯಕ್ಷನ್ ಕಟ್ ಹೇಳುತ್ತಿರುವ, ಅನಿಲ್ ಶೆಟ್ಟಿ ನಾಯಕನಾಗಿ...
