ಪುನೀತ್ ನಿವಾಸ ಈ ವಾರ ಬಿಡುಗಡೆ ಏಪ್ರಿಲ್ 24 ರಂದು ಡಾ.ರಾಜ್‌ಕುಮಾರ್ ಅವರ ಜನ್ಮದಿನದಂದು
ಪುನೀತ್ ರಾಜ್ ಕುಮಾರ್ ಕನ್ನಡಿಗರ ಆರಾಧ್ಯ ದೈವ, ಪುನೀತ್ ಅವರ ಆದರ್ಶಗಳನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡು ‘ಪುನೀತ್ ನಿವಾಸ’ ಕಟ್ಟಿದ ಬಡ ಅಭಿಮಾನಿಯೊಬ್ಬನ ಕಥೆಯನ್ನು ಹೇಳುವ ಚಿತ್ರ “ಪುನೀತ್ ನಿವಾಸ” ಏಪ್ರಿಲ್ 24ರಂದು ಡಾ||...
