” ಪ್ಯಾರ್” ಒಂದೇ ಮಾತಲಿ ಹಾಡು ಹಿಟ್
ಖುಷಿ ಹಂಚಿಕೊಂಡ ಚಿತ್ರತಂಡ …
ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್. ಎಸ್. ನಾಗಶ್ರೀ ಅವರು ನಿರ್ಮಿಸಿರುವ ನೂತನ ಚಿತ್ರ ಪ್ಯಾರ್. ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ನಾಯಕಿಯ ತಂದೆಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರಿಶ್ವಿನ್, ರಾಶಿಕಾ ಶೆಟ್ಟಿ...
