ಸದ್ಯದಲ್ಲೇ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಾಂಡ” ಚಿತ್ರ ಬಿಡುಗಡೆ
ಯುಗಾದಿಯಂದು ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ ಅರ್ಜುನ್ ಗುರೂಜಿ. ಬಹುಬೇಗ ನಮ್ಮನೆಲ್ಲಾ ಅಗಲಿದ ನಟ ಚಿರಂಜೀವಿ ಸರ್ಜಾ ಅಭಿನಯದ ” ರಾಜಮಾರ್ತಾಂಡ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ. ಯುಗಾದಿ ಹಬ್ಬದ...