ನಾಟಕದ ಹಿನ್ನೆಲೆಯ ಪ್ರೇಮಕಥೆ ‘ವೇಷಗಳು’ ಚಿತ್ರೀಕರಣಕ್ಕೆ ಚಾಲನೆ
ಪತ್ರಕರ್ತ ರವಿ ಬೆಳಗೆರೆ ಅವರ ವೇಷಗಳು ಎಂಬ ಸಣ್ಣ ಕಥೆಯನ್ನಾಧರಿಸಿ ಅದೇ ಹೆಸರಿನಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ವೇಷಗಳು. ಈ ಚಿತ್ರದ ಮುಹೂರ್ತ ಸಮಾರಂಭ ಮೈಸೂರು ರಸ್ತೆಯ ಕೆಂಗೇರಿ ಸಮೀಪದ ಜೆ.ಕೆ.ಗ್ರ್ಯಾಂಡ್ ಅರೇನಾ ಆವರಣದಲ್ಲಿ ಹಾಕಲಾಗಿರುವ...
