ಬ್ಯೂಟಿಫುಲ್ ಮ್ಯೂಸಿಕಲ್ ಲವ್ ಸ್ಟೋರಿ “ರೇಮೊ” ನವೆಂಬರ್ 25ರಂದು ಬಿಡುಗಡೆ
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡಿರುವಸಿ.ಆರ್. ಮನೋಹರ್ ಅವರ ನಿರ್ಮಾಣದ , ಉತ್ತಮ ಪ್ರೇಮಕಥೆಯುಳ್ಳ ಚಿತ್ರಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ನಿರ್ದೇಶನದ ಹಾಗೂ ಸುರದ್ರೂಪಿ ನಟ ಇಶಾನ್ – ಚೆಲುವೆ ಆಶಿಕಾ ರಂಗನಾಥ್...