ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ.
ಬೆಂಗಳೂರು, ಮಾರ್ಚ್ 13, 2026 :ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ವೈಯಕ್ತಿಕ ಹಾಗೂ ಸಮುದಾಯ ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಅಗತ್ಯವನ್ನು ಗುರುತಿಸಿ, ತಂತ್ರಜ್ಞಾನ ಸಂಸ್ಥೆ ಟೆಕಿಯಾನ್ ಮತ್ತು ಸರ್ಕಾರೇತರ ಸಂಸ್ಥೆಯಾದ ‘ಮೈಂಡ್ ಅಂಡ್ ಮ್ಯಾಟರ್...
