ನಿರೂಪ್ ಭಂಡಾರಿ ಅಭಿನಯದ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಹಾಡು ಬಿಡುಗಡೆ: ಕೈಲಾಶ್ ಖೇರ್ ಧ್ವನಿ ಹಾಗೂ ಸಚಿನ್ ಬಸ್ರೂರ್ ಸಂಗೀತದ ಮೋಡಿ
ಬೆಂಗಳೂರು: ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಎಂಬ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಸಚಿನ್...
