ದ್ವಿಭಾಷೆಯಲ್ಲಿ ನಿರ್ಮಾಣದ “ಶೇಷ 2016” ಚಿತ್ರದ ಟೀಸರ್ ಬಿಡುಗಡೆ.
ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರೀಕರಣವಾದ ಸಿನಿಮಾ. ಸ್ಯಾಂಡಲ್ ವುಡ್ ನಲ್ಲಿ ಮತ್ತೊಮ್ಮೆ ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಾದಂತಹ ಕಥೆಯನ್ನ ಪ್ರೇಕ್ಷಕರ ಮುಂದೆ ತರುವ ಪ್ರಯತ್ನದ ಫಲವಾಗಿ ನಿರ್ಮಾಣವಾಗುತ್ತಿರುವಂತಹ ಚಿತ್ರ “ಶೇಷ 2016”. ಮಾರಿಗುಡಿ...
						
		