ಸೆಪ್ಟೆಂಬರ್ 12, 13ಕ್ಕೆ ಸೈಮಾ (SIIMA) ಹಬ್ಬ: ಬೆಂಗಳೂರಿನಲ್ಲಿ ಅದ್ಧೂರಿ ಪತ್ರಿಕಾಗೋಷ್ಠಿ!
ಬೆಂಗಳೂರು:ದಕ್ಷಿಣ ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಹಾಗೂ ಜನಪ್ರಿಯ ಪ್ರಶಸ್ತಿ ಸಮಾರಂಭವಾದ ‘ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್’ (SIIMA 2026) ಮತ್ತೆ ಬಂದಿದೆ. ಈ ಬಾರಿಯ 14ನೇ ಆವೃತ್ತಿಯ ಸೈಮಾ ಪ್ರಶಸ್ತಿ ಪ್ರದಾನ...
