ಸತ್ಯಕ್ಕಾಗಿ ಹೋರಾಟಕ್ಕಿಳಿದ ನಿರಂಜನ್ ಸುಧೀಂದ್ರ… ಸ್ಪಾರ್ಕ್ ಟೀಸರ್ ರಿಲೀಸ್
ಟೀಸರ್ ನಲ್ಲಿ ಸ್ಪಾರ್ಕ್… ಸತ್ಯಕ್ಕಾಗಿ ನಿರಂಜನ್ ಸುಧೀಂದ್ರ ಹೋರಾಟ ರಿಯಲ್ ಸ್ಟಾರ್ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸುತ್ತಿರುವ ಸಿನಿಮಾ ಸ್ಪಾರ್ಕ್ . ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ. ನಿರಂಜನ್...