ಕುತೂಹಲ ಮೂಡಿಸುವ “ತಿಲಕ್” ಅಭಿನಯದ ಉಸಿರು ಟ್ರೈಲರ್ ಬಿಡುಗಡೆ
ಕೇಳಿದ್ದು ಸುಳ್ಳಾಗಬಹುದು, ನೋಡಿದ್ದು ಸುಳ್ಳಾಗಬಹುದು, ನಿಧಾನಿಸಿ ಯೋಚಿಸಿದಾಗ ನಿಜ ತಿಳಿಯುವುದು ಎಂಬ ಕಾನ್ಸೆಪ್ಟ್ ಮೇಲೆ ತಯಾರಾದ ಚಿತ್ರ ಉಸಿರು. ಆರ್.ಎಸ್.ಪಿ. ಪ್ರೊಡಕ್ಷನ್ ಮೂಲಕ ಶ್ರೀಮತಿ ಲಕ್ಷ್ಮಿ ಹರೀಶ್ ಅವರು ನಿರ್ಮಿಸಿರುವ, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ...