ವೀರಗಾಸೆ ಹಿನ್ನೆಲೆಯ ಚಿತ್ರ
ರುದ್ರಾಭಿಷೇಕಂ’ ಮೇನಲ್ಲಿ ತೆರೆಗೆ
ಕರ್ನಾಟಕ ಸಾಂಸ್ಕೃತಿಕ ಪರಂಪರೆಗಳಲ್ಲಿ ಒಂದಾದ ವೀರಗಾಸೆ ಕಲೆ ಹಾಗೂ ವೀರಭದ್ರ ದೇವರ ಇತಿಹಾಸವನ್ನು ತೆರೆದಿಡುವ ಚಿತ್ರ ರುದ್ರಾಭಿಷೇಕಂ. ಈಗಾಗಲೇ ತನ್ನ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡು ಸೆನ್ಸಾರ್ ಹಂತದಲ್ಲಿರುವ ಈ ಚಿತ್ರವನ್ನು...
