*ಅಮೆರಿಕದ ಪ್ಲೋರಿಡಾದಲ್ಲಿ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ…*
ಅಮೆರಿಕದ ಫ್ಲೋರಿಡಾ ರಾಜ್ಯದ ಲೇಕ್‌ಲ್ಯಾಂಡ್ ನಗರದಲ್ಲಿ ನಡೆಯಲಿರುವ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2025ಕ್ಕೆ ಪೂರ್ಣ ಪ್ರಮಾಣದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ RP ಪಂಡಿಂಗ್ ಕನ್ವೆನ್ಸನ್ ಸೆಂಟರ್‌ನಲ್ಲಿ ಆಗಸ್ಟ್...