ಅನೀಶ್ ‘ಆರಾಮ್ ಅರವಿಂದ್ ಸ್ವಾಮಿ’ಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಶುಭ ಹಾರೈಕೆ – ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿ ಸಾಥ್.
ನಟ ಅನೀಶ್ ತೇಜೇಶ್ವರ್, ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಸಿನಿಮಾ ‘ಆರಾಮ್ ಅರವಿಂದ್ ಸ್ವಾಮಿ’. ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ದೊಡ್ಮನೆ ಸೊಸೆ...