ಸುಸಜ್ಜಿತ ಎಂ.ಜೆ ಅವ್ಯಾನಾ ರೆಸಾರ್ಟ್ ನಲ್ಲಿ ಆರಂಭವಾಯಿತು ಅನಿಲ್ ಕುಮಾರ್ ಸಾರಥ್ಯದ ಎಂ ಜೆ ಪ್ರೊಡಕ್ಷನ್ .
ನೂತನ ಚಿತ್ರ ನಿರ್ಮಾಣ ಸಂಸ್ಥೆ ಉದ್ಘಾಟನೆಯಲ್ಲಿ ಹಲವು ಚಿತ್ರರಂಗದ ಹಲವು ಗಣ್ಯರು ಭಾಗಿ . ಜಿಗಣಿ-ಆನೇಕಲ್ ರಸ್ತೆಯಲ್ಲಿ ಎಂ.ಜೆ ಅವ್ಯಾನಾ ಎಂಬ ಅದ್ಭುತ ರೆಸಾರ್ಟ್ ಇದೆ. ಈ ಸುಂದರ ರೆಸಾರ್ಟ್ ನಲ್ಲಿ ಅನಿಲ್ ಕುಮಾರ್...