ಫೆ.4ರಂದು ಬೆಳ್ಳಿತೆರೆಗೆ ಎಂಟ್ರಿ ಕೊಡ್ತಾರೆ ‘ಗಜಾನನ ಅಂಡ್ ಗ್ಯಾಂಗ್’ ಹುಡ್ಗರು…!
ಕನ್ನಡ ಚಿತ್ರರಂಗದಲ್ಲಿ ಭರವಸೆ ನಾಯಕನಾಗಿ ಗುರುತಿಸಿಕೊಂಡಿರುವ ಶ್ರೀ ಮಹಾದೇವ್ ಹಾಗೂ ಶ್ಯಾನೆ ಟಾಪಾಗಿರುವ ನಟಿ ಅದಿತಿ ಪ್ರಭುದೇವ ನಟನೆಯ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿ 4ರಂದು ಬೆಳ್ಳಿತೆರೆಗೆ ಗಜಾನನ ಗ್ಯಾಂಗ್...