ಜೀವನ ತುಕಾಲಿ ಅಂದ್ರು ಶಿವರಾಜ್ ಕೆ.ಆರ್.ಪೇಟೆ.. ಇದು ‘ಧಮಾಕಾ’ ಸಾಂಗ್ ಝಲಕ್!
ಸ್ಯಾಂಡಲ್ ವುಡ್ ನ ಬಹುಬೇಡಿಕೆ ಹಾಸ್ಯ ಕಲಾವಿದರ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಧಮಾಕಾ ಸಿನಿಮಾದ ಬೊಂಬಾಟ್ ಟ್ರ್ಯಾಕ್ ನಂಬರ್ ರಿಲೀಸ್ ಆಗಿದೆ. ತುಕಾಲಿ ಜೀವನ ಅನ್ನೋ...