‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಎಂಟ್ರಿ ಕೊಟ್ಟ ರಂಗಿತರಂಗ ಬೆಡಗಿ ರಾಧಿಕಾ ನಾರಾಯಣ್
ದೂದ್ ಪೇಡ ದಿಗಂತ್ ಅಭಿನಯದ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾ ಇದಾಗಿದೆ. ಇತ್ತೀಚೆಗೆ ಸಿನಿಮಾ ತಂಡವನ್ನು ನಟಿ ನಿಧಿ...