ನವೆಂಬರ್ 14 ರಂದು “ಸ್ಪೂಕಿ ಕಾಲೇಜ್” ಚಿತ್ರದ “ಮೆಲ್ಲುಸಿರೆ ಸವಿಗಾನ” ಹಾಡು ಬಿಡುಗಡೆ.
ಕ್ರಿಯಾಶೀಲ ನಿರ್ದೇಶಕ ಭರತ್ ಜಿ ನಿರ್ದೇಶಿಸಿರುವ “ಸ್ಪೂಕಿ ಕಾಲೇಜ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ತೆರೆಗೆ ಬರಲು ಅಣಿಯಾಗುತ್ತಿದೆ. ಧಾರವಾಡದ ಶತಕಕ್ಕೂ ಮೀರಿದ ಇತಿಹಾಸವಿರುವ ಪುರಾತನ ಕಾಲೇಜಿನಲ್ಲಿ ಈ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿದೆ. ಚಿತ್ರದ...