ಮೊದಲ ಹೆಜ್ಜೆಯಾಗಿ “ಸಾಟರ್ಡೆ ನೈಟ್ಸ್” ಆಲ್ಬಂ ಸಾಂಗ್ ಬಿಡುಗಡೆ.
ಪ್ರಣವ್ ಆಡಿಯೋ ಕಂಪನಿ ಆರಂಭ. ಕನ್ನಡ ಚಿತ್ರರಂಗದಲ್ಲಿ ಹಾಡುಗಳಿಗೆ ಅದರದೇ ಆದ ಮಹತ್ವವಿದೆ. ಎಷ್ಟೋ ವರುಷ ಕಳೆದರೂ ಇಂಪಾದ ಹಾಡುಗಳು ಇನ್ನೂ ಗುನುಗುವಂತಿದೆ. ಅಷ್ಟೇ ಪ್ರತಿಷ್ಠಿತ ಆಡಿಯೋ ಕಂಪನಿಗಳೂ ಕರ್ನಾಟಕದಲ್ಲಿದೆ. ಜನಮನ ಗಿದ್ದಿದೆ.ಸಂತೃಪ್ತಿ ಕಂಬೈನ್ಸ್...